ಜನರ ಅಭಿಪ್ರಾಯ: ಕರ್ನಾಟಕದಲ್ಲಿರುವ ಕೈಗಾರಿಕೆ ಹಾಗೂ ಕಂಪನಿಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಬಗ್ಗೆ
ನಮ್ಮ ದಾವಣಗೆರೆ ಜು. 22: ಕರ್ನಾಟಕದಲ್ಲಿರುವ ಕೈಗಾರಿಕೆ ಹಾಗೂ ಕಂಪನಿಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳೇನು ನಮಗೆ ಬರೆದು ಕಳಿಸಿ ಎಂದು ಕೇಳಿಕೊಂಡಿದ್ದೆವು, ನಮಗೆ ಸುಮಾರು ಮೆಸೇಜ್ ಗಳು ಹಾಗೂ ಇಮೇಲ್ ಗಳು ತಲುಪಿದವು, ಅದರಲ್ಲಿ…
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಮೊಬೈಲ್ ಆಪ್ ಮೂಲಕ ಮನೆ ಮನೆ ಸಮೀಕ್ಷೆ ಕಾರ್ಯ
ನಮ್ಮ ದಾವಣಗೆರೆ ಜು. 21: ದಾವಣಗೆರೆ ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಬರುವ 45 ವಾರ್ಡ್‍ಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಮೊಬೈಲ್ ಆಪ್ ಮೂಲಕ ಮನೆ ಮನೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದೆ. 6 ರಿಂದ 18 ವರ್ಷದ…
ತುಂಗಭದ್ರಾ ಜಲಾಶಯಕ್ಕೆ 1 ಲಕ್ಷ ಕ್ಯೂಸೆಕ್ಸ್ ನೀರು: ಪ್ರಕೃತಿ ವಿಕೋಪದಿಂದಾಗುವ ಅನಾಹುತ ತಡೆಯಲು ತಕ್ಷಣವೇ ಕ್ರಮವಹಿಸಲು ಸೂಚನೆ
ನಮ್ಮ ದಾವಣಗೆರೆ ಜು. 21: ರಾಜ್ಯದ ಪಶ್ಚಿಮ ಘಟ್ಟ ಪ್ರದೇಶ ಸೇರಿದಂತೆ ಮಲೆನಾಡು, ಕರಾವಳಿಯಲ್ಲಿ ತೀವ್ರತರವಾದ ಮಳೆಯಾಗುತ್ತಿದ್ದು ಇದರಿಂದ ಉಂಟಾದ ರಸ್ತೆ ಸಂಪರ್ಕ ಕಡಿತ, ಶಾಲೆ ಹಾಗೂ ಅಂಗನವಾಡಿ ಸೋರುವಿಕೆ ಮತ್ತು ವಿದ್ಯುತ್ ಸಂಪರ್ಕ ಕಡಿತದ ದುರಸ್ಥಿಯನ್ನು ತಕ್ಷಣವೇ ಕೈಗೊಳ್ಳುವ ಮೂಲಕ…