ಕಣುಮ ಹಂತಕ ಚಾವಳಿ ಸಂತುಗೆ ಪೊಲೀಸರಿಂದ ಗುಂಡೇಟು.
ನಮ್ಮ ದಾವಣಗೆರೆ ಮೇ. 07: ದಾವಣಗೆರೆಯಲ್ಲಿ ರೌಡಿಶೀಟರ್ ಸಂತೋಷ್ ಕುಮಾರ್ ಹತ್ಯೆ ಪ್ರಕರಣದಲ್ಲಿ 10 ಆರೋಪಿಗಳು ಹೊಳಲ್ಕೆರೆ ಪೊಲೀಸರ ಎದುರು ಶರಣಾಗಿದ್ದರು. ವಿದ್ಯಾನಗರ ಠಾಣೆಯಲ್ಲಿ 12 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹತ್ಯೆಯಾದ ಸಂತೋಷ್ ಕುಮಾರ್ ನ ಆಪ್ತರೇ ಹೆಚ್ಚಿನ ಆರೋಪಿಗಳು.…