ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ಪಡೆಯಿರಿ.
ನಮ್ಮ ದಾವಣಗೆರೆ ಏ.17: ಪ್ರಸಕ್ತ ಸಾಲಿನ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಡ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ದಿ ತರಬೇತಿ ನೀಡಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಟೀನ್ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.…