ಮೂಲಾ ನಕ್ಷತ್ರದಲ್ಲಿ ಜನಿಸಿದರೆ ಅದರ ಮಹತ್ವ ಹಾಗೂ ಅದರ ಮಾಹಿತಿ…

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಜನನ ಹಾಗೂ ಮರಣ ದೈವಾನುಗ್ರಹ ಹಾಗೆಯೇ ಮೂಲ ನಕ್ಷತ್ರದಲ್ಲಿ ಹೆಣ್ಣಾಗಲಿ ಗಂಡಾಗಲಿ ಜನನವಾದರೆ ಅವರವರ ಶಕ್ತಿ ಅನುಸಾರವಾಗಿ ದೋಷ ನಿವಾರಣೆ ಪೂಜಾ ಮಾಡಿಸಿಕೊಳ್ಳಬೇಕು. ಮೂಲ ನಕ್ಷತ್ರದಲ್ಲಿ ಹುಟ್ಟಿದವರಿಗೆ ದೋಷ ಅಂಟುವುದು ಎಂಬುದರ ಬಗ್ಗೆ ಮಾಹಿತಿ ನೋಡೋಣ.
(1) ಮೂಲ ನಕ್ಷತ್ರದಲ್ಲಿ ಜನಿಸಿದರೆ ತಂದೆಗೆ ಸಮಸ್ಯೆಗೆ ಒಳಗಾಗುವ ಸಂಭವ.
(2) ಮೂಲಾ ನಕ್ಷತ್ರದಲ್ಲಿ 4ನೇ ಚರಣದಲ್ಲಿ ಜನಿಸಿದರೆ ಯಾವುದೇ ದೋಷ ಇರುವುದಿಲ್ಲ.

ಇದಕ್ಕಾಗಿ ಹಸು ಹಾಗೂ ಪುರೋಹಿತರನ್ನು ಕರೆದು ಪೂಜೆ ಸಲ್ಲಿಸಿ ಪುರೋಹಿತರಿಗೆ ನವಧಾನ್ಯ ,ವಸ್ತ್ರ ದಾನ ಮಾಡಬೇಕು. ಅದರ ಜೊತೆಗೆ ಹಸುವಿನ ಪೂಜೆ ಮಾಡಬೇಕು ಇದರಿಂದ ಮುಕ್ತಿ.

ಆರ್ಥಿಕವಾಗಿ ಉಳ್ಳವರು ನಕ್ಷತ್ರ ಹೋಮ ಶಾಂತಿ ಮಾಡಬಹುದು.

ಆರ್ಥಿಕಸ್ಥಿತಿ ಉತ್ತಮವಾಗಿದ್ದರೆ ಗೋದಾನ ಮಾಡಬಹುದು. ನನ್ನದನ್ನು ಮಾಡಬಹುದು.

ವಿವಾಹ ಕಾರ್ಯಕ್ಕೆ ಮೂಲ ನಕ್ಷತ್ರ ಅಡ್ಡಿಯೆ?

ಹೌದು ಮದುವೆ ವಿಳಂಬವಾಗುವ ಸಾಧ್ಯತೆ ಇರುತ್ತದೆ, ಅದಕ್ಕಾಗಿ ತಾವು ಸದಾ ಪೂಜೆ-ಪುನಸ್ಕಾರ ಅನ್ನದಾನ ಮಾಡಿ ಮುಕ್ತಿ ಹೊಂದಿರಿ ಇದಕ್ಕಾಗಿ
ಸಂಬಂಧಿಸಿದಂತೆ ತೊಂದರೆಗಳು ಆಗುತ್ತಿದ್ದಲ್ಲಿ ಈ ಮಂತ್ರ ಪಠಿಸಿರಿ. “ಓಂ ಹ್ರೀಂ ಸ್ವಯಂವರಪಾರ್ವತಿ ಜಪಯೋಗಿನಿ ಯೋಗಿನಿ ಯೋಗೇಶ್ವರಿ ಯೋಗೇಶ್ವರಿ ಯೋಗ ಭಯಂಕರಿ ಸಕಲ ಸ್ಥಾವರಸ್ಯ ಜಂಗಮ ಮುಖ ಹೃದಯಂ ಮಮ ವಶಂ ಆಕರ್ಷಯ ಆಕರ್ಷಯ” ಈ ಮಂತ್ರವನ್ನು ನಿತ್ಯ ಜಪ ಮಾಡಿದರೆ ಎಷ್ಟು ದೊಡ್ಡ ಸಮಸ್ಯೆ ಇದ್ದರೂ ನಿವಾರಣೆ ಆಗುತ್ತದೆ. ಶೀಘ್ರ ವಿವಾಹ ಆಗುತ್ತದೆ.

ಸೋಮಶೇಖರ್ ಪಂಡಿತರುB.Sc
ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

Related Posts

ಭಾನುವಾರದ ರಾಶಿ ಭವಿಷ್ಯ 20 ಏಪ್ರಿಲ್ 2025

ಈ ರಾಶಿಯವರು ಮಾಡುವ ಯಡವಟ್ಟುಗಳಿಂದ ಫ್ಯಾಮಿಲಿ ವಿಚಾರದಲ್ಲಿ ತೊಂದರೆ, ಈ ರಾಶಿಯವರು ಕಳೆದುಕೊಂಡಿರುವ ಆಸ್ತಿ ಮರಳಿ ಪಡೆಯುತ್ತಾರೆ, ಭಾನುವಾರದ ರಾಶಿ ಭವಿಷ್ಯ 20 ಏಪ್ರಿಲ್ 2025 ಸೂರ್ಯೋದಯ – 6:00 AMಸೂರ್ಯಾಸ್ತ – 6:29 PM ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ…

ಶನಿವಾರದ ರಾಶಿ ಭವಿಷ್ಯ 19 ಏಪ್ರಿಲ್ 2025

ಈ ರಾಶಿಯವರಿಗೆ ನಿಮ್ಮ ಮನೆ ಬಾಗಿಲಿಗೆ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರು ಬೇಡವಾದ ವಿಷಯಗಳ ಬಗ್ಗೆ ಚರ್ಚಿಸಿ ಕುಟುಂಬದಲ್ಲಿ ಸಮಸ್ಯೆ ಮಾಡಿಕೊಳ್ಳುವರು, ಶನಿವಾರದ ರಾಶಿ ಭವಿಷ್ಯ 19 ಏಪ್ರಿಲ್ 2025 ಸೂರ್ಯೋದಯ – 6:01 ಬೆ.ಸೂರ್ಯಾಸ್ತ – 6:29 ಸಂಜೆ.…

Leave a Reply

Your email address will not be published. Required fields are marked *

You Missed

ಭಾನುವಾರದ ರಾಶಿ ಭವಿಷ್ಯ 20 ಏಪ್ರಿಲ್ 2025

  • By admin
  • April 19, 2025
  • 13 views
ಭಾನುವಾರದ ರಾಶಿ ಭವಿಷ್ಯ 20 ಏಪ್ರಿಲ್ 2025

ಶನಿವಾರದ ರಾಶಿ ಭವಿಷ್ಯ 19 ಏಪ್ರಿಲ್ 2025

  • By admin
  • April 18, 2025
  • 23 views
ಶನಿವಾರದ ರಾಶಿ ಭವಿಷ್ಯ 19 ಏಪ್ರಿಲ್ 2025

ಶುಕ್ರವಾರದ ರಾಶಿ ಭವಿಷ್ಯ 18 ಏಪ್ರಿಲ್ 2025

  • By admin
  • April 17, 2025
  • 32 views
ಶುಕ್ರವಾರದ ರಾಶಿ ಭವಿಷ್ಯ 18 ಏಪ್ರಿಲ್ 2025

ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025

  • By admin
  • April 16, 2025
  • 28 views
ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025

ಬುಧವಾರದ ರಾಶಿ ಭವಿಷ್ಯ 16 ಏಪ್ರಿಲ್ 2025

  • By admin
  • April 15, 2025
  • 39 views
ಬುಧವಾರದ ರಾಶಿ ಭವಿಷ್ಯ 16 ಏಪ್ರಿಲ್ 2025

25 ವರ್ಷಗಳ ನಂತರ ಸಾಕಾರಗೊಂಡ ಡಾ; ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ.

  • By admin
  • April 14, 2025
  • 89 views
25 ವರ್ಷಗಳ ನಂತರ ಸಾಕಾರಗೊಂಡ ಡಾ; ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ.

ಭಾನುವಾರದ ರಾಶಿ ಭವಿಷ್ಯ 13 ಏಪ್ರಿಲ್ 2025

  • By admin
  • April 12, 2025
  • 35 views
ಭಾನುವಾರದ ರಾಶಿ ಭವಿಷ್ಯ 13 ಏಪ್ರಿಲ್ 2025

ಯಾವೆಲ್ಲಾ ಜಾತಿಗಳ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು..?

  • By admin
  • April 12, 2025
  • 127 views
ಯಾವೆಲ್ಲಾ ಜಾತಿಗಳ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು..?

ಡಾ. ಬಿ.ಆರ್. ಅಂಬೇಡ್ಕರ್ ರವರ ಸಮುದಾಯ ಭವನದ ಶಂಕುಸ್ಥಾಪನೆ.

  • By admin
  • April 12, 2025
  • 67 views
ಡಾ. ಬಿ.ಆರ್. ಅಂಬೇಡ್ಕರ್ ರವರ ಸಮುದಾಯ ಭವನದ ಶಂಕುಸ್ಥಾಪನೆ.

ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ; ಶೂಗಳು, ಕಿವಿಯೋಲೆ, ಉಂಗುರ, ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

  • By admin
  • April 12, 2025
  • 184 views
ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ; ಶೂಗಳು, ಕಿವಿಯೋಲೆ, ಉಂಗುರ, ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.